ಕನ್ನೇರಿ ಹಾಡು ಬಿಡುಗಡೆ ಮಾಡಿ ಶುಭಕೋರಿದ ನಟಿ ಶೃತಿ

2021-10-23 114

ನೀನಾಸಂ ಮಂಜು ನಿರ್ದೇಶನದ ಕನ್ನೇರಿ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ನೈಜ ಘಟನೆ ಆಧಾರಿತ ಮಹಿಳಾ ಪ್ರಧಾನ ಚಿತ್ರ ಕನ್ನೇರಿ. ಬಿಡುಗಡೆಗೆ ಸಜ್ಜಾಗಿರುವ ಈ ಚಿತ್ರದ ಹಾಡನ್ನು ಚಂದನವನದ ದಂತದ ಗೊಂಬೆ ಶ್ರುತಿ ಬಿಡುಗಡೆ ಮಾಡಿ ಇಡೀ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

Actress Shruti released Kanneri movie song and wish to entire Kanneri team for success

Videos similaires