ಭಾರತವನ್ನು ಸೋಲಿಸಿದ್ರೂ ಪಾಕ್ ಆಟಗಾರರು ಸಂಭ್ರಮ ಪಡ್ಲೇ ಇಲ್ಲ!! ಯಾಕೆ? | Oneindia Kannada

2021-10-25 7

ಪಾಕ್ ಆಟಗಾರರು ಮಾತ್ರ ಡ್ರೆಸ್ಸಿಂಗ್ ರೂಮ್ ನಲ್ಲಿ ಯಾವುದೇ ಸಂಭ್ರಮಾಚರಣೆ ಮಾಡಲಿಲ್ಲ. ಕ್ಯಾಪ್ಟನ್ ಬಾಬರ್ ಅಜಾಮ್ ತಂಡದ ಆಟಗಾರರಿಗೆ ಈ ಹಿಂದೆ ಮಾಡಿದ ತಪ್ಪನ್ನು ಮರುಕಳಿಸದಂತೆ ನೋಡಬೇಕು ಎಂಬ ಮಾತನ್ನು ಹೇಳಿದ್ದಾರೆ.

Pakistan players didnt celebrate the victory after win against India in T20 world cup 2021 at Duabai International cricket Stadium