ಮೊಹಮ್ಮದ್ ಶಮಿಯನ್ನು ಏಕಾಂಗಿ ಮಾಡಿದ ಟೀಮ್ ಇಂಡಿಯಾ ಆಟಗಾರರು | Oneindia Kannada

2021-10-27 7,531

ಪಾಕಿಸ್ತಾನದ ವಿರುದ್ಧ ಸೋತಿದ್ದಕ್ಕೆ ಮೊಹಮ್ಮದ್ ಶಮಿ ಕಾರಣ ಎಂದು ಆನ್ಲೈನ್ ದಾಳಿ ಮಾಡಲಾಗುತ್ತಿದೆ. ಆದರೆ ಟೀಮ್ ಇಂಡಿಯಾ ಆಟಗಾರರು ಮಾತ್ರ ತಮಗೂ ಇದಕ್ಕೂ ಸಂಬಂಧವೇ ಇಲ್ಲ ಅನ್ನೋ ರೀತಿ ವರ್ತಿಸುತ್ತಿದ್ದಾರೆ.

Mohammed Shami is being blamed for the defeat against Pakistan. But only Team India players are not in favor of Shami