ಯುಎಇಯಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದಲ್ಲಿ ಗ್ರೂಪ್ 2ರಲ್ಲಿ ಸ್ಥಾನವನ್ನು ಪಡೆದುಕೊಂಡಿರುವ ಟೀಮ್ ಇಂಡಿಯಾ ಸದ್ಯ ಟೂರ್ನಿಯಲ್ಲಿನ ತನ್ನ ಮೊದಲೆರಡು ಪಂದ್ಯಗಳು ಮುಗಿದ ನಂತರ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.
IPL responsible for Team India bad performance