ಬೆಂಗಳೂರಿಗೆ ಆಗಮಿಸಿದ್ದ ತಮಿಳು ನಟ ವಿಜಯ್ ಸೇತುಪತಿ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಹಲ್ಲೆಗೆ ಯತ್ನಿಸಿದ್ದ. ನವೆಂಬರ್ 2 ರಂದು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಇದೇ ಹಲ್ಲೆ ಆರೋಪದಡಿ ವ್ಯಕ್ತಿಯೊಬ್ಬನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
Bengaluru Police Arrested A Man For Assaulting Actor Vijay Sethupathi