ಸರ್ಕಾರಕ್ಕೆ ಧನ್ಯವಾದ ತಿಳಿಸಿದ ಅಶ್ವಿನಿ ಪುನೀತ್ ರಾಜ್‌ಕುಮಾರ್

2021-11-08 5,288

ಪುನೀತ್ ರಾಜ್‌ಕುಮಾರ್ ನಿಧನರಾದ ದಿನದಿಂದ ಸರ್ಕಾರ ನೀಡಿದ ಬೆಂಬಲಕ್ಕೆ ಹಾಗೂ ಸರ್ಕಾರ ನೀಡಿದ ನೆರವಿಗೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಸರ್ಕಾರಕ್ಕೆ, ಗೃಹ ಸಚಿವರಿಗೆ, ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ, ಪೊಲೀಸ್ ಆಯುಕ್ತರಿಗೆ ಪತ್ರ ಮುಖೇನ ಧನ್ಯವಾದ ಅರ್ಪಿಸಿದ್ದಾರೆ.
Puneeth Rajkumar's wife Ashwini thanked government and police department for support. She wrote letter to home minister Araga Jnanendra.