ಡೆಲ್ಲಿ ಕ್ಯಾಪಿಟಲ್ಸ್ ಗೆ ಬಿಗ್ ಶಾಕ್ ಕೊಟ್ಟಿರೋ ಶ್ರೇಯಸ್ ಅಯ್ಯರ್ ಟಾರ್ಗೆಟ್ ಏನು? | Oneindia Kannada

2021-11-08 8



ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮಾಜಿ ನಾಯಕ ಶ್ರೇಯಸ್ ಅಯ್ಯರ್ ಡೆಲ್ಲಿ ತಂಡವನ್ನು ತ್ಯಜಿಸೋ ನಿರ್ಧಾರಕ್ಕೆ ಬಂದಿದ್ದಾರೆ. ನಾಯಕತ್ವಕ್ಕಾಗಿ ತಂಡ ಬಿಡುವ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ.

Shreyas Iyer is likely to leave Delhi Capitals (DC) ahead of the new season of the Indian Premier League (IPL) in 2022.