ಅಭಿಮಾನಿಗಳೊಂದಿಗೆ ಇದ್ದು ಊಟದ ವ್ಯವಸ್ಥೆ ಬಗ್ಗೆ ವಿಚಾರಿಸಿಕೊಂಡ ರಾಘವೇಂದ್ರ ರಾಜ್‌ಕುಮಾರ್

2021-11-09 169

ಪುನೀತ್ ಸ್ಮರಣಾರ್ಥ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಬೃಹತ್ ಅನ್ನಸಂತರ್ಪಣೆಯನ್ನು ದೊಡ್ಮನೆ ಕುಟುಂಬ ಆಯೋಜಿಸಿದೆ. ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸುತ್ತಿದ್ದಾರೆ. ರಾಘವೇಂದ್ರ ರಾಜ್‌ಕುಮಾರ್ ಅಭಿಮಾನಿಗಳೊಂದಿಗೆ ಇದ್ದು ಊಟದ ವ್ಯವಸ್ಥೆ ಹೇಗೆ ಆಗುತ್ತಿದೆ ಎಂಬ ಬಗ್ಗೆ ವಿಚಾರಿಸಿಕೊಳ್ಳುತ್ತಿದ್ದಾರೆ.

Raghavendra Rajkumar talking with fans about annasantharpane in palace ground