ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ಸಜ್ಜನರ್, ನಟ ಅಲ್ಲು ಅರ್ಜುನ್ ನಟಿಸಿರುವ ಜಾಹೀರಾತೊಂದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು ನಟನಿಗೆ ನೊಟೀಸ್ ಜಾರಿ ಮಾಡಿದ್ದಾರೆ
TSRTC sends notice to actor Allu Arjun and Rapido company for showing TSRTC service in bad light