ಬೆಳಗಾವಿಯ ಗೋಕಾಕ್‌ನಲ್ಲಿ ಪ್ರವಚನ ನೀಡುತ್ತಲೇ ಬಸವಯೋಗ ಮಂಟಪ ಟ್ರಸ್ಟ್ ನ ಬಳೋಬಾಳ ಮಠದ ಸಂಗನ ಬಸವ ಮಹಾಸ್ವಾಮೀಜಿ ಪ್ರವಚನ ನೀಡುತ್ತಿದ್ದಾಗಲೇ ಹೃದಯಾಘಾತದಿಂದ ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದ್ದಾರೆ. ವೇದಿಕೆಯಲ್ಲಿಯೇ ಸ್ವಾಮೀಜಿ ಪ್ರಾಣ ಬಿಟ್ಟ ವಿಡಿಯೋ ವೈರಲ್ ಆಗಿದೆ.
Mahavasamiji lectures on the Sangawana Basava Yoga Mantap Trust's Sanga basava Basava Mahaswamiji who left his life while speeching