ಅಭಿಮಾನಿಗಳಿಗೆ ಭಾವನಾತ್ಮಕ ಪತ್ರ ಬರೆದ ಆಶ್ವಿನಿ ಪುನೀತ್ ರಾಜ್‌ಕುಮಾರ್

2021-11-17 429

ನಿನ್ನೆಯಷ್ಟೆ ಸಾಮಾಜಿಕ ಜಾಲತಾಣಕ್ಕೆ ಕಾಲಿಟ್ಟಿರುವ ಅಶ್ವಿನಿ, ಪುನೀತ್ ರಾಜ್‌ಕುಮಾರ್ ಅವರ ಚಿತ್ರವನ್ನು ಡಿಸ್‌ಪ್ಲೆ ಪಿಕ್ಚರ್ ಆಗಿ ಬಳಸಿದ್ದಾರೆ. ಮೊದಲ ದಿನವೇ ಅಭಿಮಾನಿಗಳಿಗೆ ಪತ್ರವೊಂದನ್ನು ಬರೆದಿದ್ದಾರೆ.

Ashwini Puneeth Rajkumar enters social media, She writes emotional letter for Puneeth Rajkumar fans and thanked them.

Videos similaires