Karnataka ತಂಡದ ವಿರುದ್ಧ ರೋಚಕವಾಗಿ ಗೆದ್ದು ಚಾಂಪಿಯನ್ ಆದ Tamil nadu | Oneindia Kannada

2021-11-22 29,786

ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಸೈಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಕೊನೆಯ ಎಸೆತದಲ್ಲಿ ಗೆಲುವನ್ನು ದಕ್ಕಿಸಿಕೊಂಡ ತಮಿಳುನಾಡು ಚಾಂಪಿಯನ್ ತಂಡವಾಗಿ ಹೊರಹೊಮ್ಮಿದೆ.

Karnataka Lost in the finals against tamil nadu in the SMAT . Here are some important updates of the match