ಮೂಲಗಳ ಪ್ರಕಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಯಜುವೇಂದ್ರ ಚಾಹಲ್ ಮತ್ತು ಹರ್ಷಲ್ ಪಟೇಲ್ ಅವರನ್ನು ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ತಂಡದಲ್ಲಿಯೇ ಉಳಿಸಿಕೊಳ್ಳಲಿದೆ ಎನ್ನಲಾಗುತ್ತಿದೆ.
As per BCCI's retention policy, each IPL team is allowed to retain a maximum of 4 players, with up to 2 foreign players.