ಡ್ರಗ್ಸ್ ಪ್ರಕರಣದ ಆರೋಪಿ ಅರ್ಬಾಜ್ ಮರ್ಚೆಂಟ್ ಅವರ ತಂದೆಗೆ ಇದೇನೋ ಹೆಮ್ಮೆ ತರುವಂತಹ ಕೃತ್ಯದ ರೀತಿ ಕಾಣಿಸುತ್ತಿದೆ. ಹಾಗಾಗಿ ಅವರು ಪಾಪರಾಜಿಗಳ ಕ್ಯಾಮೆರಾಗಳಿಗೆ ಪೋಸ್ ನೀಡುವಂತೆ ಮಗನನ್ನು ಒತ್ತಾಯಿಸಿರೋ ವಿಡಿಯೋ ವೈರಲ್ ಆಗಿದೆ.
Arbaaz Merchant, one of the accused in the Cruise Ship Drugs case, was peeved at his father after the latter asked him to pose for the paparazzi outside the Narcotics Control Bureau(NCB) office on Friday.