ಶೃತಿ ಹರಿಹರನ್ ಗೆ ಪರೋಕ್ಷವಾಗಿ ದ್ರುವ ಸರ್ಜಾ ಹೇಳಿದ್ದೇನು ಗೊತ್ತಾ

2021-12-03 150

ಎಲ್ಲರಿಗೂ ಇದೊಂದು ಉದಾಹರಣೆಯಾಗಬೇಕು. ಎಷ್ಟೋ ಜನ ಅಮಾಯಕರು ಇದಕ್ಕೆ ಬಲಿಯಾಗಬಾರದು. ನಾನು ಓಕೆ ತಡೆದುಕೊಳ್ಳುತ್ತೇನೆ. ತಡೆದುಕೊಳ್ಳದೆ ಇರುವವರು ತುಂಬಾ ಜನ ಇರುತ್ತಾರೆ. ಈಗಾಗಲೇ ಇದು ಕೋರ್ಟ್‌ಗೆ ಹೋಗಿ ಆಗಿದೆ. ನಾನು ತಪ್ಪು ಮಾಡಿದರೆ ನನಗೆ, ಬೇರೆಯವರು ತಪ್ಪು ಮಾಡಿದರೆ ಅವರಿಗೆ. ಶಿಕ್ಷೆ ಅನ್ನುವುದು ಖಂಡಿತ ಆಗಬೇಕು.' ಎಂದು ಫಿಲ್ಮ್ ಚೇಂಬರ್‌ನಲ್ಲಿ ಅರ್ಜುನ್ ಹೇಳಿದ್ದರು. ಅದೇ ವಿಡಿಯೋವನ್ನು ಧ್ರುವ ಸರ್ಜಾ ಶೇರ್ ಮಾಡಿ ಸರ್ಜಾ ಕುಟುಂಬದ ಬೆಂಬಲಕ್ಕೆ ನಿಂತಿದ್ದವರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

Dhruva sarja shared instagram video after b report in sruthi hariharan arjun sarja me too case. Dhruva shared Arjun Sarja's old video and commented like One gets SERVED with what one DESERVES