ಪತ್ರಿಕಾಗೋಷ್ಠಿಯಲ್ಲಿ ಕೊಹ್ಲಿ ಈ ರೀತಿಯ ವಿವಾದಾತ್ಮಕ ಹೇಳಿಕೆ ನೀಡಿರುವುದನ್ನು ಕಪಿಲ್ ದೇವ್ ಕಟುವಾಗಿ ಟೀಕಿಸಿದ್ದಾರೆ. ಸೌರವ್ ಮತ್ತು ಕೊಹ್ಲಿಗೆ ಇದು ಶೋಭೆ ತರುವಂಥದ್ದಲ್ಲ. ಇಬ್ಬರೂ ಅಹಂಕಾರ ಬಿಟ್ಟು ದೇಶದ ಬಗ್ಗೆ ಯೋಚಿಸಿ ಎಂದು ಹೇಳಿದ್ದಾರೆ.
the former India all-rounder Kapil Dev feels that both the parties – Kohli and Ganguly – should keep their egos aside and think about the country’s interest