ಡಾಲಿ ಧನಂಜಯ್ ಅಭಿನಯದ ಬಡವ ರಾಸ್ಕಲ್ ಚಿತ್ರ ರಿಲೀಸ್‌ಗೆ ಸಜ್ಜಾಗಿದೆ. ಇದೇ ಹಿನ್ನೆಲೆ ಚಿತ್ರತಂಡ ಪ್ರೀ ರಿಲೀಸ್ ಈವೆಂಟ್ ಹಮ್ಮಿಕೊಂಡಿತ್ತು. ಸ್ಯಾಂಡಲ್‌ವುಡ್‌ನ ಸಾಕಷ್ಟು ತಾರಾಬಳಗವೇ ಈ ಕಾರ್ಯಕ್ರಮದಲ್ಲಿ ನೆರೆದಿತ್ತು.
Actor Duniya Viji jokes on Daali Dhanajay at Badava Rascal pre releas event