ಬಡವ ರಾಸ್ಕಲ್‌ ಚಿತ್ರದಲ್ಲಿ ತಮ್ಮ ಪಾತ್ರದ ಬಗ್ಗೆ ಮಾತನಾಡಿದ ತಾರ-ರಂಗಾಯಣ ರಘು

2021-12-20 55

ಡಾಲಿ ಧನಂಜಯ್ ಅಭಿನಯದ ಬಡವ ರಾಸ್ಕಲ್ ಚಿತ್ರ ರಿಲೀಸ್‌ಗೆ ಸಜ್ಜಾಗಿದೆ. ಇದೇ ಹಿನ್ನೆಲೆ ಚಿತ್ರತಂಡ ಪ್ರೀ ರಿಲೀಸ್ ಈವೆಂಟ್ ಹಮ್ಮಿಕೊಂಡಿತ್ತು. ನಟಿ ತಾರಾ ಮತ್ತು ರಂಗಾಯಣ ರಘು ಕೂಡ ಪ್ರೀ ರಿಲೀಸ್ ಈವೆಂಟ್‌ನಲ್ಲಿ ಭಾಗಿ ಯಾಗಿ ಬಡವ ರಾಸ್ಕಲ್ ಚಿತ್ರದಲ್ಲಿ ತಮ್ಮ ಪಾತ್ರದ ಬಗ್ಗೆ ಮಾತನಾಡಿದ್ದಾರೆ.

Actress Thara and comedy actor Rangayana Raghu comedy talks on Badava Rascal pre release event

Videos similaires