ಬಡವ ರಾಸ್ಕಲ್‌ ಪ್ರೀ ರಿಲೀಸ್ ಈವೆಂಟ್‌ನಲ್ಲಿ ಚಿತ್ರದ ಬಗ್ಗೆ ಡಾಲಿ ಧನಂಜಯ್ ಮಾತು

2021-12-20 83

ಡಾಲಿ ಧನಂಜಯ್ ಅಭಿನಯದ ಬಡವ ರಾಸ್ಕಲ್ ಚಿತ್ರ ರಿಲೀಸ್‌ಗೆ ಸಜ್ಜಾಗಿದೆ. ಇದೇ ಹಿನ್ನೆಲೆ ಚಿತ್ರತಂಡ ಪ್ರೀ ರಿಲೀಸ್ ಈವೆಂಟ್ ಹಮ್ಮಿಕೊಂಡಿತ್ತು. ಡಾಲಿ ಧನಂಜಯ್ ತನ್ನ ಚಿತ್ರದ ಬಗ್ಗೆ ಮಾತನಾಡಿ ಬಡವ ರಾಸ್ಕಲ್ ಚಿತ್ರದ ಬಗ್ಗೆ ಖುಷಿ ಹಂಚಿಕೊಂಡಿದ್ದಾರೆ.

actor daali dhanajay talks Badava Rascal movie

Videos similaires