ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ
2021-12-26
1
ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ
ಬೆಂಗಳೂರು: ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸ್ಮರಣೆಯಲ್ಲಿ ಶುದ್ದ ಕುಡಿಯುವ ನೀರಿನ ಘಟಕವನ್ನು ಮಾಜಿ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮತ್ತು ಸಂಸದ ಪಿ.ಸಿ.ಮೋಹನ್, ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಮುನಿರಾಜುರವರು ಲೋಕರ್ಪಣೆ ಮಾಡಿದರು.