ಇತ್ತೀಚೆಗೆ ನಟ ದರ್ಶನ್ ಮತ್ತು ದುನಿಯಾ ಸೂರಿ ಫೋಟೊ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಹಾಗಾಗಿ ಅವರ ಅಭಿಮಾನಿಗಳು, ಸಿನಿಮಾ ಪ್ರೇಕ್ಷಕರು ಈ ಕಾಂಬಿನೇಷನ್‌ನಲ್ಲಿ ಒಂದು ಚಿತ್ರದ ಬರಬೇಕು ಎನ್ನುತ್ತಿದ್ದಾರೆ.
Darshan Fans Demand For Movie with Combination Of Director Duniya Soori And Actor Darshan