ನಟ ಕಿಚ್ಚ ಸುದೀಪ್ ಅವರ ಅಭಿನಯದ 'ವಿಕ್ರಾಂತ್ ರೋಣ' ಚಿತ್ರದ ರಿಲೀಸ್‌ಗೆ ರೆಡಿ ಇದೆ. ಹಾಗಾಗಿ ಸುದೀಪ್ ಅವರ ಮುಂದಿನ ಚಿತ್ರ ಯಾವುದು ಎನ್ನುವ ಬಗ್ಗೆ ಸಾಕಷ್ಟು ಕುತೂಹಲಗಳು ಮನೆ ಮಾಡಿವೆ. ಈಗ ಈ ಕುತೂಹಲಗಳಿಗೆ ಉತ್ತರ ಸಿಕ್ಕಿದೆ. ಸುದೀಪ್ ಅವರ ಮುಂದಿನ ಚಿತ್ರದ ಬಗ್ಗೆ ಮಾಹಿತಿ ಹೊರ ಬಂದಿದೆ.
Actor Kichcha Sudeep Next Movie With 'Maanaadu' Director Venkat Prabhu,