ಯಾವುದೇ ಕಾರಣಕ್ಕೂ ಪಾದಯಾತ್ರೆ ನಿಲ್ಸಲ್ಲಾ - ಸಿದ್ದು | Oneindia Kannada

2022-01-06 40

ಮೇಕೆದಾಟು ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ( Mekedatu Padayatre ) ಹಮ್ಮಿಕೊಂಡಿದೆ. ಆದ್ರೆ, ಇತ್ತ ಕೊರೋನಾ ಸೋಂಕು ಹೆಚ್ಚಾಗುತ್ತಿರುವುದಿರಂದ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಸೇರಿದಂತೆ ಟಫ್ ರೂಲ್ಸ್ ಜಾರಿ ಮಾಡಿದೆ

Congress has organized the Mekedatu Padayatre to demand the goat. The state government has issued tough rules, including the Weekend Curfew, in which coronavirus is on the rise.