ಡಾರ್ಲಿಂಗ್ ಕೃಷ್ಣ ಮುಖ್ಯ ಪಾತ್ರದಲ್ಲಿ ನಟಿಸಿರುವ 'ಲಕ್ಕಿ ಮ್ಯಾನ್' ಸಿನಿಮಾದಲ್ಲಿ ಪುನೀತ್ ರಾಜ್‌ಕುಮಾರ್ ಅವರದ್ದು ಭಿನ್ನವಾದ ಮಾತ್ರ. ಈ ಸಿನಿಮಾದಲ್ಲಿ ಪುನೀತ್ ರಾಜ್‌ಕುಮಾರ್ ಅವರು ದೇವರ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾದ ಚಿತ್ರೀಕರಣ ಪೂರ್ಣವಾಗಿದ್ದು ಡಬ್ಬಿಂಗ್ ಬಾಕಿ ಇದೆ
Puneeth Rajkumar acted in Darling Krishna's Lucky Man movie. Darling Krishna said we will keep voice of Puneeth Rajkumar which has been recorded while shooting