ಬಾಲಕಿಯೊಬ್ಬಳು ರಿಪೋರ್ಟರ್ ಆಗುವ ಮೂಲಕ ತಮ್ಮ ಊರಿನ ರಸ್ತೆಯ ದುಸ್ಥಿತಿಯನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾಳೆ. ಸದ್ಯ ವಿಡಿಯೋ ಸಖತ್ ವೈರಲ್ ಆಗಿದೆ.
the girl is seen in the video complaining that guests cannot come to her place because of the bad road condition.