ಇವಾಗಲಾದ್ರು ಮದುವೆ ಆಗ್ತಾರಾ ಸಲ್ಮಾನ್ ಖಾನ್

2022-01-12 30

ಸದ್ಯಕ್ಕೆ ಬಾಲಿವುಡ್‌ನಲ್ಲಿ ಹರಿದಾಡುತ್ತಿರುವ ಬಿಸಿ ಬಿಸಿ ಸುದ್ದಿ ಇದು. ಬಾಲಿವುಡ್‌ನ ಮೋಸ್ಟ್‌ ಎಲಿಜಬಲ್‌ ಬ್ಯಾಚುಲರ್ ಅಂದರೆ ಅದು ಸಲ್ಮಾನ್‌ ಖಾನ್. ಹಾಗಾಗಿ ಸಲ್ಲು ಜೊತೆಗೆ ಯಾರ ಹೆಸರು ಕೇಳಿ ಬಂದರೂ ಕೂಡ, ಎಲ್ಲರ ಚಿತ್ತ ಸಲ್ಲು ಲವ್‌ ಕಹಾನಿಯತ್ತ ಸಾಗುತ್ತದೆ. ಈಗ ಸಲ್ಮಾನ್ ಖಾನ್‌ ಜೊತೆಗೆ ಸಮಂತಾ ಹೆಸರು ಕೇಳಿ ಬಂದಿದೆ. ಆದರೆ ಅದು ಸೌತ್ ನಟಿ ಸಮಂತಾ ರುತ್ ಪ್ರಭು ಅಲ್ಲ ಹಾಲಿವುಡ್‌ನ ಸಮಂತಾ ಲಾಕ್ವೂಡ್.

Samantha Lockwood Reacts On Her Link Up Rumours With Salman Khan

Videos similaires