ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ರೇಣುಕಾಚಾರ್ಯ

2022-01-16 0

ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ರೇಣುಕಾಚಾರ್ಯ

ದಾವಣಗೆರೆ: ಗುಡ್ಡೆಹಳ್ಳಿ ಗ್ರಾಮದಲ್ಲಿ ₹28.60 ಲಕ್ಷ ರೂ ವೆಚ್ಚದ ನೂತನ ಗ್ರಾಮ ಪಂಚಾಯಿತಿ ಕಟ್ಟಡ ಕಾಮಗಾರಿ ಹಾಗೂ ₹17 ಲಕ್ಷ ರೂ ವೆಚ್ಚದ ಘನ ತ್ಯಾಜ್ಯ ವಿಲೇವಾರಿ ಘಟಕ ಕಾಮಗಾರಿಗೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಶಂಕುಸ್ಥಾಪನೆ ನೆರೆವೇರಿಸಿದರು.
ಇದೇ ವೇಳೆ ಕಾರ್ಮಿಕರ ಇಲಾಖೆ ವತಿಯಿಂದ ಕಾರ್ಮಿಕರಿಗೆ ಸುರಕ್ಷಾ ಕಿಟ್ ವಿತರಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಚುನಾಯಿತ ಜನಪ್ರತಿನಿಧಿಗಳು ಗ್ರಾಮಸ್ಥರು ಹಾಜರಿದ್ದರು.

Videos similaires