Virat Kohli ಕ್ಯಾಪ್ಟೆನ್ಸಿ ನಿರ್ಗಮನದ ಹಿಂದೆಯೇ ಟೀಮ್ ಇಂಡಿಯಾಗೆ ಬಿಗ್ ಶಾಕ್ ಕೊಟ್ಟ ICC | Oneindia Kannada

2022-01-17 15

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರೀ ಸದ್ದು ಮಾಡಿ ವಿವಾದಕ್ಕೆ ಕಾರಣವಾಗಿದ್ದ ಡಿಆರ್ ಎಸ್ ತೀರ್ಪು ಬಗ್ಗೆ ಐಸಿಸಿ ಟೀಮ್ ಇಂಡಿಯಾಕ್ಕೆ ಖಡಕ್ ಆಗಿ ಎಚ್ಚರಿಕೆಯನ್ನು ರವಾನಿಸಿದೆ.

South Africa vs India: Another shock for India after Kohli stepped down from Test captaincy