Virat ಕ್ಯಾಪ್ಟನ್ಸಿ ಬಗ್ಗೆ ಪ್ರೆಸ್ ಮೀಟ್ ನಲ್ಲಿ KL Rahul ಹೇಳಿದ್ದೇನು? | Oneindia Kannada

2022-01-18 12,025

ಸೌತ್ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯ ಜನವರಿ 19 ರಂದು ಪಾರ್ಲ್ ನ ಬೋಲ್ಯಾಂಡ್ ಪಾರ್ಕ್ ನಲ್ಲಿ ನಡೆಯಲಿದೆ. ಇದಕ್ಕೂ ಮುನ್ನ ಟೀಮ್ ಇಂಡಿಯಾ ನಾಯಕ ಕೆಎಲ್ ರಾಹುಲ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದಾರೆ.

KL Rahul, India's interim captain, was speak to the media on the eve of the first ODI versus South Africa at Boland Park, Paarl.