ಶಮಂತ್ ಬ್ರೋ ಗೌಡ ಇತ್ತೀಚೆಗೆ BMW ಕಂಪೆನಿಯ 525D ಕಾರನ್ನು ಖರೀದಿಸಿದ್ದರು. ಈ ಕಾರನ್ನು ಸುದೀಪ್ ಅವರಿಗೆ ತೋರಿಸಬೇಕು, ಅವರಿಂದ ಆಶೀರ್ವಾದ ಪಡೆಯಬೇಕು ಎಂಬುದು ಬ್ರೋ ಗೌಡ ಆಸೆ ಆಗಿತ್ತು.
Kichcha Sudeep Raid Shamanth Bro Gowda's BMW Car recently.And shamanth get special gift from Sudeep