ಪುಷ್ಪ ಸಿನಿಮಾದ ಯಶಸ್ಸಿನ ನಂತರ ನಟಿ ರಶ್ಮಿಕಾ ಮಂದಣ್ಣ ಅವರ ಬೇಡಿಕೆ ಹೆಚ್ಚಾಗಿದೆ. ಪುಷ್ಪ ಸಿನಿಮಾದಲ್ಲಿನ ರಶ್ಮಿಕಾ ಅಭಿನಯಕ್ಕೆ ಪ್ರೇಕ್ಷಕರು, ಸಿನಿಮಾಮಂದಿ ಮನ ಸೋತಿದ್ದಾರೆ. ಸೌತ್ ಜೊತೆಗೆ ಬಾಲಿವುಡ್ ಮಂದಿಯ ಗಮನವನ್ನು ಸೆಳೆದಿದ್ದಾರೆ. ಪುಷ್ಪ ಹಿಂದಿಯಲ್ಲೂ ರಿಲೀಸ್ ಆದ ಕಾರಣ, ರಶ್ಮಿಕಾಗೆ ಅಲ್ಲಿ ಅದಾಗಲೇ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ. ಖ್ಯಾತಿ ಪಡೆಯುತ್ತಿದ್ದ ಹಾಗೆ ಟ್ರೋಲ್ ಗೂ ಅಷ್ಟೇ ಹೆಚ್ಚಾಗಿ ತುತ್ತಾಗುತ್ತಿದ್ದಾರೆ ರಶ್ಮಿಕಾ ಮಂದಣ್ಣ.
Rashmika Mandanna trolling again for ignore children who ask for food in Mumbai