ಶಕ್ತಿಧಾಮದ ಮಕ್ಕಳ ಪಥಸಂಚಲನ ವೀಕ್ಷಿಸಿದ ಶಿವರಾಜ್ ಕುಮಾರ್

2022-01-27 197

'ಮೈಸೂರಿನಲ್ಲಿ ಇರುವ ಈ ಶಕ್ತಿಧಾಮಕ್ಕೆ ಶಿವರಾಜ್‌ಕುಮಾರ್ ಆಗಾಗ ಹೋಗಿ ಬರುತ್ತಾರೆ. ಅಲ್ಲಿನ ಮಕ್ಕಳೊಂದಿಗೆ ಕಾಲ ಕಳೆಯುತ್ತಾ ಸಂಭ್ರಮಿಸುತ್ತಾರೆ. ಈಗ ಗಣರಾಜ್ಯೋತ್ಸವದ ಈ ಸಂದರ್ಭದಲ್ಲಿ ಶಿವರಾಜ್‌ಕುಮಾರ್, ಗೀತಾ ಶಿವರಾಜ್‌ಕುಮಾರ್ ಹಾಗೂ ನಿರ್ದೇಶಕ ಗುರುದತ್ ಶಕ್ತಿಧಾಮಕ್ಕೆ ತೆರಳಿದ್ದರು. ಅಲ್ಲಿನ ಮಕ್ಕಳೊಂದಿಗೆ ಗಣರಾಜ್ಯೋತ್ಸವವನ್ನು ಆಚರಿಸಿ ಸಂಭ್ರಮಿಸಿದ್ದಾರೆ.

Shivarajkumar Celebrated Republic day in Shakthidhama in Mysore. After Puneeth Rajkumar death Shivarajkumar take over the responsibility of Mysore Shakthidham.