ಪೆಗಾಸಸ್ ವಿವಾದ: ಭಾರತ-ಇಸ್ರೇಲ್ ಬಾಂಧವ್ಯದ ಬಗ್ಗೆ ಮೋದಿಗೆ ಟಾಂಗ್ ಕೊಟ್ಟ ಚಿದಂಬರಂ | Oneindia Kannada

2022-01-31 11

ಪೆಗಾಸಸ್ ಸ್ಪೈವೇರ್ ವಿವಾದದ ಇತ್ತೀಚಿನ ಗದ್ದಲದ ನಡುವೆ, ಭಾರತ ಮತ್ತು ಇಸ್ರೇಲ್ ನಡುವಿನ 30 ವರ್ಷಗಳ ರಾಜತಾಂತ್ರಿಕ ಸಂಬಂಧದ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂದೇಶದ ಬಗ್ಗೆ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಕಿಡಿಕಾಡಿದ್ದಾರೆ.

Congress leader P Chidambaram on Sunday took a dig at PM Modi’s message on completion of 30 years of diplomatic relations between India and Israel as well as the Pegasus spyware row.