3 ವರ್ಷಗಳಲ್ಲಿ ಹೊಸ ತಲೆಮಾರಿನ 400 ವಂದೇ ಭಾರತ್ ರೈಲು ಘೋಷಣೆ | Oneindia Kannada

2022-02-01 1

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2022-23ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಬಜೆಟ್ ಭಾಷಣದಲ್ಲಿ 400 ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳನ್ನು ನಿರ್ಮಾಣ ಮಾಡಲಾಗುತ್ತದೆ ಎಂದು ಘೋಷಣೆ ಮಾಡಿದ್ದಾರೆ.
#Budget2022 #Budget #NirmalaSitharaman
Finance Minister Nirmala Sitharaman has proposed to introduce 400 new Vande Bharat trains in the next three years.