ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಟಿವಿ ವಿಕ್ರಮ ತಂಡದಿಂದ ಗೀತ ನಮನ ಸಲ್ಲಿಸಲಾಯಿತು. ಪ್ರೆಸ್ ಕ್ಲಬ್ ನಲ್ಲಿ ನಡೆದ ಈ ಗೀತ ನಮನ ಕಾರ್ಯಕ್ರಮಕ್ಕೆ ರಾಘವೇಂದ್ರ ರಾಜ್ ಕುಮಾರ್, ಪತ್ರಕರ್ತ ಸಂಘದ ಅಧ್ಯಕ್ಷ ಸದಾಶಿವ ಶೆಣೈ, ಮಹೇಂದ್ರ ವಿಕ್ರಮ್ ಹೆಗ್ಡೆ, ಅರ್ಜುನ್ ಜನ್ಯ, ರಾಜೇಶ್ ಕೃಷ್ಣನ್, ನಾಗೇಂದ್ರ ಪ್ರಸಾದ್ ವಿಶೇಷ ಅತಿಥಿಗಳಾಗಿ ಆಗಮಿಸಿದ್ದರು. ಪುನೀತ್ ರಾಜ್ ಕುಮಾರ್ ಬಗ್ಗೆ ಮಾತನಾಡಿದ ಗಾಯಕ ರಾಜೇಶ್ ಕೃಷ್ಣನ್
TV Vikrama team tribute a song for actor Puneeth Rajkumar, Singer Rajesh Krishnan talk about Puneeth Rajkumar