ಕುಂದಾಪುರ ಹಿಜಾಬ್ ಗಲಾಟೆಯನ್ನು ಬಿಜೆಪಿಯ ಕುತಂತ್ರ' ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಉಡುಪಿಯ ಕುಂದಾಪುರದ ಸರ್ಕಾರಿ ಪಿಯು ಕಾಲೇಜಿನಲ್ಲಿ ಹಿಜಾಬ್ ಗಲಾಟೆ ಜೋರಾಗಿದೆ.
#Hijab #Udupi #Karnataka
Opposition leader Siddaramaiah Reaction to Karnataka Hijab Row. Hijab row at Government PU College, Kundapur, Udupi.