ಲತಾ ಜಿ ಹಲವಾರು ಸಂದರ್ಭಗಳಲ್ಲಿ ತಮ್ಮ ಕ್ರಿಕೆಟ್ ಹುಚ್ಚಿನ ಬಗ್ಗೆ ಮಾತನಾಡಿದ್ದರು. ಅನೇಕ ಬಾರಿ ಸ್ಟೇಡಿಯಂಗಳಲ್ಲೂ ಕಾಣಿಸಿಕೊಂಡಿದ್ದರು. ಅದರಲ್ಲೂ ಇತ್ತೀಚಿನ ವರ್ಷಗಳಲ್ಲಿ ಭಾರತೀಯ ಕ್ರಿಕೆಟ್ ತಂಡದ ವಿಜಯಗಳ ಬಗ್ಗೆ ಟ್ವೀಟ್ ಮಾಡಿ ಅಭಿನಂದಿಸುತ್ತಿದ್ದರು
Lata Ji, one of the lovers of cricket, is also a fan of Indian cricket. Because, as everyone knows, the cricket revolution started in India after the 1983 World Cup victory…