ರಾಜ್ಯದಲ್ಲಿ ಹಿಜಾಬ್ ವಿವಾದ ದಿನ ಕಳೆದಂತೆ ಹೆಚ್ಚಾಗುತ್ತಿದೆ. ಕಾಲೇಜು ಆರಂಭವಾದ ಮೊದಲ ದಿನ ಕೆಲ ವಿದ್ಯಾರ್ಥಿಗಳು ಹಾಜರಾಗದೆ ವಾಪಸ್ ಮನೆಗೆ ತೆರಳಿದರೆ, ಪೋಷಕರು ಶಾಲಾ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.