ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಸದ್ಯ ಕ್ರಿಕೆಟ್ ಜಗತ್ತಿನಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದು, ಕಳೆದ ಶನಿವಾರ ಹಾಗೂ ಭಾನುವಾರದಂದು ನಡೆದ ಆಟಗಾರರ ಮೆಗಾ ಹರಾಜು ಪ್ರಕ್ರಿಯೆಯಿಂದ ಎಲ್ಲರ ಚಿತ್ತವನ್ನು ತನ್ನತ್ತ ಸೆಳೆದಿದೆ.
RCB made some good purchase during the auction this year