ಹರ್ಷ ಕೊಲೆ‌ ನಂತರ ಹಿಟ್ ಲಿಸ್ಟ್ ನಲ್ಲಿರೋ ಹಿಂದೂ ಮುಖಂಡರು ಯಾರ್ಯಾರು? | Oneindia Kannada

2022-02-22 1

ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದು, ಇತರೆ ಹನ್ನೆರಡು ಶಂಕಿತರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಇದರ ಬೆನ್ನಲ್ಲೇ ಹತ್ಯೆ ಹಿಟ್ ಲಿಸ್ಟ್‌ನಲ್ಲಿರುವ ಹಿಂದೂ ಮುಖಂಡರಿಗೆ ಬೆಂಗಳೂರು ಪೊಲೀಸರು ಭದ್ರತೆ ಕಲ್ಪಿಸಿದ್ದಾರೆ.

Police Security Arranged Based on Intelligence Report. Police Security given to Bengaluru Hindu Leader Tejas Gowda