ಹರ್ಷನನ್ನು ಹತ್ಯೆಮಾಡಿದ ರಾಕ್ಷಸರಿಗೆ ತೇಜಸ್ವಿ ಸೂರ್ಯ ಹೇಳಿದ್ದೇನು? | Oneindia Kannada

2022-02-23 874

ಬಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆಯನ್ನು ಕೊಲೆಯಾಗಿ ಪರಿಗಣಿಸದೆ ಇದೊಂದು ಭಯೋತ್ಪಾದಕ ಕೃತ್ಯ ಎಂದು ಪ್ರಕರಣ ದಾಖಲು ಮಾಡಬೇಕು ಎಂದು ಸಂಸದ ಹಾಗೂ ಬಿಜೆಪಿ ಯುವ ಮೊರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಆಗ್ರಹಿಸಿದ್ದಾರೆ.

Tejasvi Surya, who is the chief of BJPs youth wing, said that the incident was a result of growing Islamic fundamentalism in Karnataka

Videos similaires