ಅಂಬಿ ಸ್ಮಾರಕ್ಕಕ್ಕೆ ಭೂಮಿ ಪೂಜೆ ನೆರವೇರಿಸಿದ C.M.ಬೊಮ್ಮಾಯಿ

2022-02-28 28

ಅಂಬರೀಷ್ ಅಪಾರ ಅಭಿಮಾನಿಗಳ ಅಗಲಿದ್ದಾರೆ. ಇವರ ನೆನಪಿಗಾಗಿ ಸಮಾಧಿ ಜಾಗದಲ್ಲಿ ಸ್ಮಾರಕ ನಿರ್ಮಾಣ ಮಾಡಲು ಸರ್ಕಾರ ಚಿಂತಿಸಿದೆ. ಅದಕ್ಕೆ ಫೆ 27 ಭೂಮಿ ಪೂಜೆಯನ್ನು ನೆರವೇರಿಸಲಾಯಿತು.

C M Basavaraj Bommai and Sumalatha Inaugurated ambareesh in monument foundation stone ceremony.