ದಕ್ಷಿಣ ಭಾರತದ ನಟಿ ಅಂತ ಕರೆಸಿಕೊಳ್ಳಲು ಇಷ್ಟವಿಲ್ಲ.
2022-03-02
1
ಹಿಂದಿ ಚಿತ್ರರಂಗದಿಂದ ರಶ್ಮಿಕಾ ಮಂದಣ್ಣ ಅವರಿಗೆ ಹಲವು ಆಫರ್ಗಳು ಬರುತ್ತಿವೆ. ಆದರೂ ಅವರನ್ನು ದಕ್ಷಿಣ ಭಾರತದ ನಟಿ ಎಂದು ಉತ್ತರ ಭಾರತದ ಪ್ರೇಕ್ಷಕರು ಗುರುತಿಸುತ್ತಾರೆ.
Aadavallu Meeku Johaarlu actress Rashmika Mandanna talks about her Pan India movies