Radhe Shyam actor Prabhas and RRR director Rajamouli will work together for the 4th time
ರಾಜಮೌಳಿ ಮತ್ತು ಪ್ರಭಾಸ್ ಜೊತೆಯಾಗಿ ಕೆಲಸ ಮಾಡಿದ್ದರು. ‘ಬಾಹುಬಲಿ’ ಪಾರ್ಟ್ 1 ಮತ್ತು ಪಾರ್ಟ್ 2 ಸಲುವಾಗಿ ಅವರಿಬ್ಬರು ಅವರು ಹಲವು ವರ್ಷಗಳನ್ನು ಮೀಸಲಿಟ್ಟಿದ್ದರು. ಮತ್ತೆ ಇವರಿಬ್ಬರ ಕಾಂಬಿನೇಷನ್ನಲ್ಲಿ ಹೊಸದೊಂದು ಸಿನಿಮಾ ಮೂಡಿಬಂದರೆ ಹೇಗಿರಲಿದೆ? ಅಭಿಮಾನಿಗಳಿಗೆ ಮನರಂಜನೆಯ ಮಹೋತ್ಸವ ಗ್ಯಾರಂಟಿ.