ಬಜೆಟ್ ಮಂಡನೆಗೂ ಮುನ್ನ ದೇವರ ದರ್ಶನ ಪಡೆದ ಸಿಎಂ ಬೊಮ್ಮಾಯಿ | Karnataka Budget 2022 | Basavaraj Bommai

2022-03-04 22

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಮಧ್ಯಾಹ್ನ ೧೨.೩೦ಕ್ಕೆ ಚೊಚ್ಚಲ ಬಜೆಟ್ ಮಂಡಿಸುತ್ತಿದ್ದಾರೆ. ಮುಂದಿನ ವರ್ಷ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜನಪ್ರಿಯ ಯೋಜನೆಗಳನ್ನು ಘೋಷಿಸುವ ಸಾಧ್ಯತೆಗಳಿವೆ. ಕೊರೋನಾ ಸಂಕಷ್ಟದಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಗಂಭೀರವಾಗಿರೋದ್ರಿಂದ ಸಂಪನ್ಮೂಲ ಕ್ರೂಢೀಕರಣ ದೊಡ್ಡ ಸವಾಲಾಗಿದೆ. ಆದ್ರೂ, ಕೆಲವೊಂದು ಹೊಸ ಯೋಜನೆಗಳನ್ನು ಘೋಷಿಸುವ ಸಾಧ್ಯತೆಗಳೂ ಇವೆ. ಇನ್ನೂ ಬಜೆಟ್ ಮಂಡನೆಗೂ ಮುನ್ನ ಸಿಎಂ ಬೊಮ್ಮಾಯಿ ದೇವರ ದರ್ಶನ ಪಡೆದಿದ್ದಾರೆ.

#PublicTV #KarnatakaBudget2022 #CMBasavarajBommai