ಉಕ್ರೇನ್-ರಷ್ಯಾ ಯುದ್ಧ ಹಿನ್ನೆಲೆ ಉಕ್ರೇನ್‌ನಲ್ಲಿದ್ದ ಭಾರತೀಯ ವಿದ್ಯಾರ್ಥಿಗಳನ್ನು ಏರ್‌ಲಿಫ್ಟ್ ಮೂಲಕ ವಾಪಸ್ ಕರೆತರಲಾಗುತ್ತಿದೆ. ಉಕ್ರೇನ್‌ನಲ್ಲಿ ತಾವು ಅನುಭವಿಸಿದ ತೊಂದರೆಗಳ ಬಗ್ಗೆ ವಿದ್ಯಾರ್ಥಿಗಳು ಮಾತನಾಡುತ್ತಿದ್ದು, ವಿದ್ಯಾರ್ಥಿ ಶಿವಾನಿ ಕೂಡ ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದಾರೆ.
#PublicTV #Ukraine