ಉಕ್ರೇನ್-ರಷ್ಯಾ ಯುದ್ಧದ ಎಫೆಕ್ಟ್ ನಿಂದಾಗಿ ಕಚ್ಚಾತೈಲದ ದರ ಮತ್ತಷ್ಟು ಏರಿಕೆಯಾಗುತ್ತಿದೆ. ಶೀಘ್ರವೇ ಪೆಟ್ರೋಲ್, ಡೀಸೆಲ್ ಏರಿಕೆ ನಿಶ್ಚಿತ ಎನ್ನಲಾಗುತ್ತಿದೆ. #PublicTV #Ukraine #Russia