ಪ್ರತಿ ಬಾರಿಯೂ ಅಭಿಮಾನಿಗಳ ಜತೆ ಅಥವಾ ಮಂತ್ರಾಲಯದಲ್ಲಿ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದ ಜಗ್ಗೇಶ್, ಈ ಬಾರಿ ಬರ್ತಡೇ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ. ಪುನೀತ್ ನಿಧನದ ನೋವಿನಲ್ಲಿರುವ ಅವರು ‘ಯಾವ ಸಡಗರಕ್ಕೆ ಹುಟ್ಟು ಹಬ್ಬ ಆಚರಿಸಿಕೊಳ್ಳಬೇಕು’ ಎನ್ನುವ ಅರ್ಥದಲ್ಲಿ ಸಂದೇಶ ರವಾನಿಸಿದ್ದಾರೆ.
Sandalwood actor Jaggesh not celebrating his 59th birthday on March 17