ಎಂಎಸ್ ಧೋನಿ ಅಭ್ಯಾಸದಲ್ಲಿ ತೊಡಗಿರುವ ವಿಡಿಯೋ ವೈರಲ್ | Oneindia Kannada

2022-03-09 2

ಈ ಬಾರಿಯ ಐಪಿಎಲ್ ಟೂರ್ನಿಯ ಆರಂಭಕ್ಕೆ ಇನ್ನೂ 20 ದಿನಗಳು ಬಾಕಿ ಇರುವಾಗಲೇ ಸೂರತ್ ತಲುಪಿರುವ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರರು ಅಭ್ಯಾಸದಲ್ಲಿ ತೊಡಗಿಕೊಂಡಿದ್ದಾರೆ.

CSK has already started preparing for this years IPL