ಪುನೀತ್ ರಾಜ್‌ಕುಮಾರ್ ಇನ್ಮುಂದೆ ಕರ್ನಾಟಕ ರತ್ನ ಡಾ.ಪುನೀತ್ ರಾಜ್‌ಕುಮಾರ್!
2022-03-14
1
ದಿವಂಗತ ಪುನೀತ್ ರಾಜ್‌ಕುಮಾರ್‌ಗೆ ಮತ್ತೊಂದು ಗೌರವ ಲಭ್ಯವಾಗಿದೆ. ಮೈಸೂರು ವಿಶ್ವವಿದ್ಯಾನಿಲಯ ಪುನೀತ್ಗೆ ಮರಣೋತ್ತರ ಗೌರವ ಡಾಕ್ಟರೇಟ್ ಘೋಷಿಸಿದೆ
University of Mysuru announces posthumous honorary doctorate to Puneeth Rajkumar here is more details